ಕುಣಿಗಲ್ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
Accident in kunigal Three deaths on the spot
Team Udayavani, May 10, 2022, 11:00 AM IST
ಕಾರು ಡಿವೈಡರ್ಗೆ ಢಿಕ್ಕಿ ಹೊಡೆದ ರಬಸಕ್ಕೆ, ಕಾರು ಹಾರಿ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ, ಮೂವರು ಸ್ಥಳದಲ್ಲೇ ಮೃತಪಟ್ಟು, 6 ಮಂದಿ ಗಂಭೀರ ಗಾಯಗೊಂಡ ಘಟನೆ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 75 ಬಿ.ಎಂ ಬೇಗೂರು ಸಮೀಪ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ. ರಾಮಯ್ಯ, ರಘು (38), ಹೆಬ್ಬಾಳ ಬಿ.ಎಲ್ ಸರ್ಕಲ್ ನ ವಿಜಯ್ (36), ಹಾಗೂ ಸಂತೋಷ ಮೃತಪಟ್ಟ ದುರ್ಧೈವಿಗಳು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
World Rapid Chess Championship: ವಿಶ್ವ ರ್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು