ಮೈಸೂರಿನಲ್ಲಿ ಕ್ಷೇಮವಾಗಿದ್ದರು ಚಿತ್ತ ಮಾತ್ರ ತವರಿನ ಮೇಲಿದೆ: ಅಫ್ಘಾನ್ ವಿದ್ಯಾರ್ಥಿಗಳ ಅಳಲು
Team Udayavani, Aug 17, 2021, 4:26 PM IST
ಮೈಸೂರು: ಅಫ್ಘಾನಿಸ್ಥಾನ ದೇಶ ತಾಲಿಬಾನ್ ವಶವಾಗಿದೆ. ಜನಜೀವನ ಕಷ್ಟಕರವಾಗಿದೆ. ಈ ಮಧ್ಯೆ ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಫ್ಘಾನಿಸ್ಥಾನದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಅಫ್ಘಾನ್ ವಿದ್ಯಾರ್ಥಿಗಳು ಮೈಸೂರು ವಿಶ್ವವಿದ್ಯಾಲಯದ ಕುಲಪತಿಯವರನ್ನು ಭೇಟಿಯಾದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!