ಕಾನೂನು ಗೌರವವಿಸದ ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ಳುತ್ತದೆ
Araga Jnanendra Pressmeet
Team Udayavani, Jun 22, 2022, 1:13 PM IST
ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ ಎಲ್ಲರಿಗೂ ಒಂದೇ ಕಾನೂನು, ಈ ನೆಲದ ಕಾನೂನುನನ್ನ ಎಲ್ಲರೂ ಗೌರವಿಸಬೇಕೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿಕಾಡಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡುತ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ಳುತ್ತಾರೆ, ಜನ ತುಚ್ಛವಾಗಿ ನೋಡುತ್ತಾರೆ ಎಂದು ಹೇಳಿದರು.