ಹಾನಗಲ್ ನಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾಗುತ್ತೆ ಎಂದು ನಿರೀಕ್ಷಿಸಿರಲಿಲ್ಲ : ಯಡಿಯೂರಪ್ಪ
Team Udayavani, Nov 2, 2021, 3:32 PM IST
ಬೆಂಗಳೂರು : ಹಾನಗಲ್ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ ಎಂದು ತುಂಬಾ ನಿರೀಕ್ಷೆ ಇತ್ತು ಆದರೆ ಯಾಕೆ ಹಿನ್ನಡೆಯಾಗಿದೆ ಎಂಬುದು ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ…