ಬಾಗಲಕೋಟೆ : ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಳ್ಳತನ ನಡೆಸುವ ಚಾಲಾಕಿ ಕಳ್ಳರು
Team Udayavani, Jan 1, 2022, 2:16 PM IST
ಬಾಗಲಕೋಟೆ : ಜಿಲ್ಲೆಯಲ್ಲಿ ರಾತ್ರಿಯಿಡೀ ಪೊಲೀಸರು ಗಸ್ತು ತಿರುಗಿದರೂ ಕಳ್ಳರು ಮಾತ್ರ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಳ್ಳತನ ಮಾಡುತ್ತಿರುವುದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ…