ಕೋಟ ಹೋಬಳಿಯ ಬಾರಿಕೆರೆ, ವಂಡಾರು ಮಾರ್ವಿಯಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ಪತ್ತೆ; ಸೀಲ್ ಡೌನ್
Team Udayavani, May 30, 2020, 2:01 PM IST
ಕೋಟ: 14 ದಿನಗಳ ಕ್ವಾರಂಟೈನ್ ಮುಗಿಸಿ ಮನೆಗೆ ಬಂದ ಕೋಟ ಬಾರಿಕೆರೆಯ ಮಹಿಳೆಗೆ ಇದೀಗ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಂಡಾರು ಗ್ರಾಮದ ಮಾರ್ವಿಯಲ್ಲಿ ಪೂನದಿಂದ ಆಗಮಿಸಿದ ಒಂದೂವರೇ ವರ್ಷದ ಮಗು ಕೂಡಾ ಸೋಂಕಿಗೆ ಒಳಗಾಗಿದೆ. ಇದೀಗ ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಬಾರಿಕೆರೆಯ 100 ವ್ಯಾಪ್ತಿಯ 12 ಮನೆ ಮತ್ತು ವಂಡಾರು ಮಾರ್ವಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
UV Fusion: ಹೃದಯದಲ್ಲಿ ಬಾಲ್ಯದ ಮಿಡಿತ
Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ
UV Fusion: ಚಿಮ್ಮಿದ ಸೇವಾಹನಿಗಳು ಮತ್ತೆ ಸಾಗರವ ಸೇರಿತು…