ಚಿಕಿತ್ಸೆ ಸಿಗದೇ ಕೋವಿಡ್ ಸೋಂಕಿತ ಸಾವು ಉದ್ರಿಕ್ತರಿಂದ ಅಂಬ್ಯುಲೆನ್ಸ್ ಗೆ ಬೆಂಕಿ
Team Udayavani, Jul 22, 2020, 11:15 PM IST
ಬೆಳಗಾವಿ: ಕೋವಿಡ್ ಪಾಸಿಟಿವ್ ರೋಗಿಗೆ ಸರಿಯಾದ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಮೃತನ ಉದ್ರಿಕ್ತರು ಜಿಲ್ಲಾಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಘೀ ಗಲ್ಲಿಯಿಂದ 59 ವರ್ಷದ ವ್ಯಕ್ತಿಯನ್ನು ಜುಲೈ 19ರಂದು ಆಸ್ಪತ್ರೆಗೆ ಕರೆ ತರಲಾಗಿತ್ತು. ಕೋವಿಡ್ ಪಾಸಿಟಿವ್ ಆಗಿತ್ತು.ಸೂಕ್ತ ಚಿಕಿತ್ಸೆ ಸಿಗದೇ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ. ಸೋಂಕಿತ ವ್ಯಕ್ತಿ ಮೃತಪಡುತ್ತಿದ್ದಂತೆ ಏಕಾಏಕಿ ಆಸ್ಪತ್ರೆಗೆ ಬಂದ ಗುಂಪು ಆಸ್ಪತ್ರೆ ಮುಂಭಾಗದಲ್ಲಿ ನಿಂತಿದ್ದ ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ