ಬದುಕು ಕಟ್ಟೋಣ ತಂಡದಿಂದ ಕೃಷಿ ಋಷಿ! 60 ಎಕ್ರೆ ಭತ್ತದ ಗದ್ದೆಯಲ್ಲಿ ನೇಜಿ ನಾಟಿ
Team Udayavani, Jul 26, 2020, 2:10 PM IST
ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ತಂಡದಿಂದ ಯುವ ಸಮೂಹದಾಚೆಗೆ ಕೃಷಿ ಉತ್ತೇಜಿಸುವ ಸಲುವಾಗಿ ಕಲ್ಮಂಜ ಗ್ರಾಮದ ನಿಡಿಗಲ್ ನಲ್ಲಿ 60 ಎಕ್ರೆ ಭತ್ತ ಕೃಷಿಗೆ ಚಾಲನೆ ನೀಡಲಾಯಿತು. ಕೋವಿಡ್ ಲಾಕ್ ಡೌನ್ ನಿಂದ ಉದ್ಯೋಗ ಕಳೆದಕೊಳ್ಳುತ್ತಿರುವ ಸಮಯದಲ್ಲಿ ಬದುಕು ಕಟ್ಟೋಣ ತಂಡದಿಂದ ಒಂದು ವಿನೂತನ ಪ್ರಯತ್ನ ನಡೆದಿದೆ. ಕಳೆದ ವರ್ಷ ನೆರೆ ಬಂದ ಸಮಯದಲ್ಲಿ ಕೊಳಂಬೆಯಲ್ಲಿ ಬದುಕು ಕಟ್ಟೋಣ ತಂಡದಿಂದ ಕೃಷಿ ನಡೆಸಿ ಮಾದರಿಯಾಗಿತ್ತು. ಇದರ ನೆನಪಿಗಾಗಿ ತಾಲೂಕಿನೆಲ್ಲೆಡೆ ಹಡೀಲು ಗದ್ದೆ ದತ್ತು ಪಡೆದು ಕೃಷಿಗೆ ಮುಂದಾಗಿದೆ ತಂಡ, ಇಂದು 250 ಮಂದಿಯಿಂದ ನೇಜಿ ನಾಟಿಕಾರ್ಯ ನಡೆಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ