ಕೊಕ್ಕಡ: ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ; ಒಂಬತ್ತು ದುಷ್ಕರ್ಮಿಗಳಿಂದ ಕೃತ್ಯ | Udayavani
Belthangady 9 rob house after tying its residents
Team Udayavani, Dec 21, 2020, 4:11 PM IST
ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡವು ಸೋಮವಾರ ಬೆಳಗಿನ ಜಾವ ನುಗ್ಗಿ ಮನೆಯ ಯಜಮಾನ ಮತ್ತು ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯದ ನಗ, ನಗದು ದೋಚಿದ ಘಟನೆ ವರದಿಯಾಗಿದೆ.
To read full story Click here :- http://bit.ly/3nCqaZt