ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ
Team Udayavani, Dec 6, 2021, 11:48 AM IST
ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೃತಪಟ್ಟಿದ್ದ ಎರಡು ಗೋವುಗಳನ್ನು ಐಆರ್ಬಿ ಕಂಪೆನಿಯ ಟೋಯಿಂಗ್ ವಾಹನಕ್ಕೆ ಹಗ್ಗಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ಘಟನೆ ನಡೆದಿದ್ದು, ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತವಾಗಿದೆ.