ಈ ದೃಶ್ಯ ನೋಡಿದರೆ ಮೈ ಜುಂ ಎನ್ನುತ್ತದೆ : ಈ ಯುವಕನ ಅದೃಷ್ಟ ಚೆನ್ನಾಗಿತ್ತು ನೋಡಿ
Team Udayavani, Jan 10, 2022, 1:00 PM IST
ಉಳ್ಳಾಲ: ಖಾಸಗಿ ಬಸ್ ತಿರುವು ತೆಗೆಯುತ್ತಿದ್ದಾಗ ಸ್ಕೂಟರ್ನಲ್ಲಿ ಅತೀ ವೇಗದಲ್ಲಿ ಬಂದ ಯುವಕನೋರ್ವ ಬಸ್ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಿ ಅಂಗಡಿ ಮತ್ತು ಮರವೊಂದರ ಸಣ್ಣ ಅಂತರದಲ್ಲಿ ಸ್ಕೂಟರ್ ಅನ್ನು ಚಲಾಯಿಸಿಕೊಂಡು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ…