ಪೊಲೀಸ್ ಬಿಗಿ ಬಂದೋ ಬಸ್ತಿಯ ನಡುವೆ ಕಾಲೇಜು ಪ್ರಾರಂಭ
College reopens with elaborate police bandobas
Team Udayavani, Feb 16, 2022, 10:21 AM IST
ರಬಕವಿ-ಬನಹಟ್ಟಿ : ಹಿಜಾಬ್ ಹಾಗೂ ಕೇಸರಿ ಶಾಲು ಪ್ರಕರಣದ ಹಿನ್ನಲೆಯಲ್ಲಿ ಬನಹಟ್ಟಿಯಲ್ಲಿ ಕಳೆದ ಒಂದು ವಾರದಿಂದ ಬಂದ್ ಆಗದ್ದ ಕಾಲೇಜು ಇಂದು ಬುಧವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ಪ್ರಾರಂಭವಾಗಿದ್ದು, ಸಮವಸ್ತç ಧರಿಸಿದವರಿಗೆ ಮಾತ್ರ ಪ್ರವೇಶ ನೀಡಲಾಯಿತು. ತಾಲೂಕಿನಲ್ಲಿ ನಡೆದ ಅಹಿತಕರ ಘಟನೆ ಮತ್ತೇ ಸಂಭವಿಸಬಾರದು ಎಂದು ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು ಸೂಕ್ಷ್ಮ ಶಾಲಾ, ಕಾಲೇಜು ಪ್ರದೇಶಗಳಲ್ಲಿ ಅಗತ್ಯ ಬಂದುಬಸ್ತಿಯನ್ನು ನಿಯೋಜನೆ ಮಾಡದೆ. ಅಲ್ಲದೇ ಜಿಲ್ಲಾಧಿಕಾರಿಯವರು ಶಾಲಾ ಕಾಲೇಜಿನ ಸುತ್ತ ಮುತ್ತಲೂ ೧೪೪ ಕಲಂ ಜಾರಿ ಮಾಡಿದ್ದು ಯಾವುದೇ ಜನ ಶಾಲಾ, ಕಾಲೇಜುಗಳಿಗೆ ಪ್ರವೇಶಿಸುವಂತಿಲ್ಲ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ