ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
Team Udayavani, Dec 18, 2019, 4:59 PM IST
ಮಂಗಳೂರು: ದಿಲ್ಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.