ಕೋವಿಡ್ 2ನೇ ಅಲೆಯ ಬಗ್ಗೆ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ : ಬಸವರಾಜ ಬೊಮ್ಮಾಯಿ
Team Udayavani, Feb 21, 2021, 7:28 PM IST
ಕಾಪು: ಕೋವಿಡ್ ಎರಡನೇ ಅಲೆಯಿಂದ ಉಂಟಾಗುವ ತೊಂದರೆಗಳಿಂದ ಜನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ರಾಜ್ಯದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ