ಮಜೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ತ್ರಿವಳಿ ಕರುಗಳಿಗೆ ಜನ್ಮ ನೀಡಿದ ಬೊಳ್ಳಿ
Team Udayavani, Sep 10, 2020, 7:52 PM IST
ಕಾಪು : ತಾಲೂಕಿನ ಮಜೂರು ಗ್ರಾಮದ ಸಾನದ ಮನೆ ರಮೇಶ್ ಪೂಜಾರಿ ಅವರ ಹಸುವೊಂದು ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ತ್ರಿವಳಿ ಕರುಗಳಿಗೆ ಜನ್ಮ ನೀಡಿದೆ. ಬೊಳ್ಳಿ ಹೆಸರಿನ ಹಸುವಿಗೆ ಇದು ನಾಲ್ಕನೇ ಗರ್ಭಧಾರಣೆಯಾಗಿದ್ದು ಗುರುವಾರ ನಾಲ್ಕನೇ ಬಾರಿಗೆ ಕರು ಹಾಕುವ ವೇಳೆ ಎರಡು ಗಂಡು ಮತ್ತು ಒಂದು ಹೆಣ್ಣು ಕರುವಿಗೆ ಜನ್ಮ ನೀಡಿದೆ. ಗುರುವಾರ ಬೆಳಗ್ಗೆ ಸಹಜ ರೀತಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯವರೇ ಹಸುವಿಗೆ ಕರು ಹಾಕಲು ಸಹಯೋಗ ನೀಡಿದರು. ಬಳಿಕ ಪಶು ವೈದ್ಯಾದಿಕಾರಿ ಡಾ. ಕೃಷ್ಣಮೂರ್ತಿ ಉಪಾಧ್ಯಾಯ ಅವರು ಆಗಮಿಸಿ ದನ ಮತ್ತು ಕರುಗಳ ಆರೋಗ್ಯ ತಪಾಸಣೆ ನಡೆಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ