ಕಾಪು: ಚಿರತೆ ಪತ್ತೆಗೆ ಬೋನು ಇರಿಸಿ ಕಾರ್ಯಾಚರಣೆಗೆ ಮುಂದಾದ ಅರಣ್ಯ ಇಲಾಖೆ
Team Udayavani, Dec 14, 2020, 2:23 PM IST
ಕಾಪು ಪರಿಸರದಲ್ಲಿ ಕಳೆದ ಒಂದು ವಾರದಿಂದ ಅಡ್ಡಾಡುತ್ತಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಬೋನು ಇರಿಸಿ, ಕ್ರಮ ತೆಗೆದುಕೊಂಡಿದ್ದಾರೆ.
ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್ ಅವರ ಮನವಿಯ ಮೇರೆಗೆ ಆಗಮಿಸಿದ ಅರಣ್ಯ ಅಧಿಕಾರಿಗಳು ತೆಂಕು ಕಲ್ಯಾ ಬಳಿ ಬೋನನ್ನು ಇಟ್ಟಿದ್ದಾರೆ.
ಈ ಬಗ್ಗೆ ಕಾಪು ಉಪ ವಲಯ ಅರಣ್ಯ ಅಧಿಕಾರಿ ಜೀವನ್ ದಾಸ್ ಶೆಟ್ಟಿ ಮಾತನಾಡಿ, ಚಿರತೆಯನ್ನು ಸೆರೆ ಹಿಡಿಯಲು ಬೇಕಾದ ಕ್ರಮ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್, ಪ್ರಸಾದ್ ಶೆಣೈ, ಫಾರೆಸ್ಟ್ ಗಾರ್ಡ್ ಗಳಾದ ಮಂಜುನಾಥ್, ಅಭಿಲಾಷ್ ಮತ್ತಿತರು ಉಪಸ್ಥಿತರಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ