ನ. 22ರಿಂದ ಧರ್ಮಸ್ಥಳ ಲಕ್ಷ ದೀಪೋತ್ಸವ : ಬನ್ನಿ ಲಕ್ಷ ದೀಪಗಳ ವೈಭವವನ್ನು ಕಣ್ತುಂಬಿಕೊಳ್ಳೋಣ
Team Udayavani, Nov 21, 2019, 10:52 PM IST
ಚತುರ್ವಿಧ ದಾನಗಳಿಗೆ ಪ್ರಸಿದ್ಧಿಯಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಕಾರ್ತಿಕ ಮಾಸದ ನ. 22ರಿಂದ 26ರವರೆಗೆ ನಡೆಯುವ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ.
ಸಂಗೀತ ಮೇಳ, ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ, ವಸ್ತು ಪ್ರದರ್ಶನ, ನೃತ್ಯವೈವಿಧ್ಯ ಸೇರಿದಂತೆ ಹಬ್ಬದ ಸೊಬಗಿಗೆ ಅಮೃತವರ್ಷಿಣಿ ಮತ್ತು ಮಹೋತ್ಸವ ಸಭಾಭವನ, ವಸ್ತುಪ್ರದರ್ಶನ ಮಂಟಪಗಳು ಸಾಕ್ಷಿಯಾಗಲಿವೆ.
Video: ಚೈತ್ರೇಶ್ ಇಳಂತಿಲ
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಜ.26-30: ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ
Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!