ಅಬ್ಬಾ ಬದುಕಿದೆ ಬಡ ಜೀವ! ಆಹಾರ ಹುಡುಕಲು ಹೋಗಿ ಇಕ್ಕಟ್ಟಿಗೆ ಸಿಲುಕಿದ ಶ್ವಾನದ ಕಥೆ
Team Udayavani, Oct 3, 2021, 4:26 PM IST
ತೆಕ್ಕಟ್ಟೆ : ಕಳೆದ ಮೂರು ದಿನಗಳಿಂದ ಶ್ವಾನದ ತಲೆಗೆ ಆಕಸ್ಮಿಕವಾಗಿ ಪ್ಲಾಸ್ಟಿಕ್ ಬಾಟಲಿ ಸಿಲುಕಿ ಪರದಾಡುತ್ತಿದ್ದು, ಕುಂದಾಪುರ ಅಗ್ನಿಶಾಮಕ ದಳದ ಸಿಬಂದಿಗಳ ಸಮಯ ಪ್ರಜ್ಞೆಯಿಂದಾಗಿ ರಕ್ಷಿಸಿದ ಘಟನೆ ಅ.2 ರಂದು ಸಂಭವಿಸಿದೆ.