“ಉದಯವಾಣಿ” ಕಚೇರಿಯಲ್ಲಿ ಸಚಿವ ಡಾ| ಅಶ್ವತ್ಥನಾರಾಯಣ ಸಂದರ್ಶನ
Dr. Ashwathnarayan C. N. | UDAYAVANI
Team Udayavani, Nov 27, 2022, 4:54 PM IST
ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಗೆ ಪೂರಕವಾಗಿ ವಿಶ್ವವಿದ್ಯಾನಿಲಯಗಳ ಅಧಿಕಾರ ವಿಕೇಂದ್ರೀಕರಣಕ್ಕೆ ಹೊಸ ಕಾಯ್ದೆಯನ್ನು ಜಾರಿಗೆ ತರಲಿದ್ದೇವೆ ಎಂದು ಉನ್ನತ ಶಿಕ್ಷಣ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದರು