ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು
Team Udayavani, Nov 30, 2021, 2:31 PM IST
ಚಿಕ್ಕಮಗಳೂರು : ಶಂಕರಪುರ ಮೂರನೇ ವಾರ್ಡಿನಲ್ಲಿ ಕಳೆದ ಕೆಲ ದಿನಗಳಿಂದ ಕುಡಿಯುವ ನೀರಿನಲ್ಲಿ ಕಸ-ಕಡ್ಡಿಗಳು, ಹುಳಗಳು ಪತ್ತೆಯಾಗುತ್ತಿವೆ. ಇಂಥ ನೀರು ಶುದ್ದೀಕರಿಸಿದ್ರೂ ಕುಡಿಯಲು ಯೋಗ್ಯವಲ್ಲ, ಈ ನೀರು ಕುಡಿದರೆ ಇದರಿಂದ ಕೊರೊನಾ ಅಲ್ಲ, ಓಮಿಕ್ರಾನ್ ಗಿಂತಲೂ ಅಪಾಯಕಾರಿ ಆದ ರೋಗಗಳು ಬರಬಹುದೆಂದು ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!