ಕಟಪಾಡಿ,:ಎಳ್ಳಮಾವಾಸ್ಯೆಯ ಪ್ರಯುಕ್ತ ಮಠಾಧೀಶರು ಹಾಗೂ ಸಾವಿರಾರು ಭಕ್ತರಿಂದ ಸಮುದ್ರ ಸ್ನಾನ
Team Udayavani, Jan 2, 2022, 1:08 PM IST
ಕಟಪಾಡಿ,:ಎಳ್ಳಮಾವಾಸ್ಯೆಯ ಪ್ರಯುಕ್ತ ಪಲಿಮಾರು ಉಭಯ ಮಠಾಧೀಶರಾದ ಶ್ರೀ ವಿಧ್ಯಾಧೀಶ ಸ್ವಾಮೀಜಿ ಹಾಗೂ ಅವರ ಶಿಷ್ಯರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿಯವರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು, ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಮಟ್ಟು ಕಡಲ ಕಿನಾರೆಯಲ್ಲಿ ಸಮುದ್ರ ಸ್ನಾನ ಪೂರೈಸಿದರು. ಜೊತೆಗೆ ಸಾವಿರಾರು ಮಂದಿ ಭಕ್ತಾಧಿಗಳು ಸಮುದ್ರ ಸ್ನಾನ ಪೂರೈಸಿದರು…