ವಿಧಾನಸೌಧದಲ್ಲಿ ಮಾರಾಮಾರಿಗೆ ಮುಂದಾದ ಬಿಜೆಪಿ ನಾಯಕರು
Team Udayavani, Sep 21, 2020, 1:48 PM IST
ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರ ಒಳಜಗಳ ಇಂದು ವಿಧಾನಸೌಧದಲ್ಲೇ ಸ್ಪೋಟವಾಗಿದೆ. ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಎದುರುಗಡೆಯೇ ಬಿಜೆಪಿ ನಾಯಕರ ಗಲಾಟೆ ಮಾಡಿಕೊಂಡ ಪ್ರಸಂಗ ನಡೆದಿದೆ. ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಹಾಗೂ ಸಚಿವ ನಾರಾಯಣಗೌಡ ನಡುವೆ ಗಲಾಟೆ ನಡೆದಿದ್ದು, ಮಾತಿನ ಚಕಮಕಿ ತಾರಕಕ್ಕೇರಿ ನಂತರ ಕುರ್ಚಿಗಳನ್ನು ತಳ್ಳಾಡುವಷ್ಟು ಸ್ವರೂಪ ಪಡೆದಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ