ರಾಜ್ಯದಲ್ಲೇ ಪ್ರಥಮ: ಮಲ್ಪೆ ಬೀಚ್ನಲ್ಲಿ ತೇಲುವ ಸೇತುವೆ!
First in the state:Floating bridge at Malpe beach!
Team Udayavani, May 7, 2022, 11:30 AM IST
ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹ ಕಾರದಲ್ಲಿ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್ನಲ್ಲಿ ತೇಲುವ ಸೇತುವೆ ನಿರ್ಮಾಣವಾಗಿದೆ. ಇದು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದ್ದು ಮಲ್ಪೆ ಬೀಚ್ಗೆ ಮತ್ತೂಂದು ಗರಿಯಾಗಲಿದೆ.
ಇನ್ನು ಮುಂದೆ ಬೀಚ್ಗೆ ಭೇಟಿ ನೀಡುವ ಪ್ರವಾಸಿಗರು ಅಲೆಗಳ ಮೇಲೆ ನಡೆಯುವ ಅನುಭವವನ್ನು ಆನಂದಿಸಬಹುದು. ಸಾಹಸ ಕ್ರೀಡೆ ಇಷ್ಟಪಡುವವರಿಗೆ ಇದು ಅಚ್ಚುಮೆಚ್ಚು. ಕೇರಳದ ಬೇಪೋರ್ ಬೀಚ್ ನಲ್ಲಿ ಬಿಟ್ಟರೆ ಕರ್ನಾಟಕದ ಕೆಲವೊಂದು ಕಡೆ ಹಿನ್ನೀರಿನಲ್ಲಿ ಮಾತ್ರ ಕಂಡು ಬಂದಿದೆ ಎನ್ನಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್