ನೇತ್ರಾಣಿ ಗುಡ್ಡೆಯ ಬಳಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್
Team Udayavani, Sep 10, 2019, 3:34 PM IST
ಮೀನುಗಾರಿಕೆಗೆ ತೆರಳಿದ್ದ ಮಂಗಳೂರು ಮೂಲದ ಬೋಟ್ ಒಂದು ಭಟ್ಕಳ-ಮುರುಡೇಶ್ವರ ಸಮೀಪದ ನೇತ್ರಾಣಿ ಗುಡ್ಡದ ಸಮೀಪ ಸುಮದ್ರದಲ್ಲಿ ಮುಳುಗಡೆಯಾದ ಘಟನೆ ಸಂಭವಿಸಿದೆ. ಮುಳುಗಡೆಯಾದ ಈ ಮೀನುಗಾರಿಕಾ ಬೋಟ್ ಮಂಗಳೂರಿನ ಕಸ್ಬಾ ಬೆಂಗ್ರೆಯ ಮೊಹಮ್ಮದ್ ಆಶೀಫ್ ಎಂಬುವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ. ಸೆಪ್ಟೆಂಬರ್ 2 ರಂದು ಈ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಬೋಟ್ ಮುಳುಗಡೆಯಾಗುತ್ತಿದ್ದಂತೆ ಅದರಲ್ಲಿದ್ದ ಎಲ್ಲಾ ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Sandalwood: ಸ್ಯಾಂಡಲ್ವುಡ್ಗೆ ಪ್ರಿಯಾಂಕಾ ಸೋದರ ಎಂಟ್ರಿ
ಜ.26-30: ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ
Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ