ದತ್ತಾತ್ರೇಯರಿಗೆ ದ್ರೋಹ ಮಾಡಿದರೆ ಬಿಜೆಪಿ ಸರ್ಕಾರವೇ ಉಳಿಯಲ್ಲ ಗಂಗಾಧರ್ ಕುಲಕರ್ಣಿ
Team Udayavani, Nov 8, 2021, 1:57 PM IST
ಚಿಕ್ಕಮಗಳೂರು : ದತ್ತಾತ್ರೇಯರಿಗೆ ದ್ರೋಹ ಮಾಡಿದರೆ ಬಿಜೆಪಿ ಸರ್ಕಾರವೇ ಉಳಿಯಲ್ಲ ಎಂದು ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಸರಕಾರಕ್ಕೆ ಸಂದೇಶ ರವಾನಿಸಿದ್ದಾರೆ…