ನೂಜಿಬಾಳ್ತಿಲ ಶಾಲೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸೋರಿಕೆ; ತಪ್ಪಿದ ಭಾರೀ ದುರಂತ
Team Udayavani, Oct 25, 2021, 3:21 PM IST
ಸುಬ್ರಹ್ಮಣ್ಯ: ನೂಜಿಬಾಳ್ತಿಲ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಸ್ಥಳದಲ್ಲಿದ್ದವರ ತುರ್ತು ಕಾರ್ಯಚರಣೆಯಿಂದ ಭಾರೀ ದುರಂತ ತಪ್ಪಿದೆ.