ಕರಾವಳಿ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭ
Team Udayavani, Dec 30, 2020, 12:03 PM IST
ಕರಾವಳಿ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಗಳನ್ನು ತೆರೆಯಲಾಯಿತು ಬಳಿಕ ಪೋಲೀಸರ ಭದ್ರತೆಯೊಂದಿಗೆ ಮತ ಎಣಿಕೆ ಕಾರ್ಯ ಆರಂಭಗೊಂಡಿತು.