ಉಡುಪಿ ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಜನಜೀವನ ತತ್ತರ
Team Udayavani, Sep 20, 2020, 3:50 PM IST
ಉಡುಪಿ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಡುಪಿ ಜಿಲ್ಲೆ ಅಕ್ಷರಶಃ ಬೆಚ್ಚಿಬಿದ್ದಿದೆ. ಕಳೆದೊಂದು ದಶಕದಿಂದ ನಗರದಲ್ಲಿ ಇಂತಹ ಮಳೆಯನ್ನು ಕಂಡುಕೇಳಿರದಿದ್ದ ಜನತೆ ಮನೆಯಿಂದ ಹೊರಬರಲಾರದೆ ಪರದಾಡುವಂತಾಗಿದೆ. ಉತ್ತರಾ ನಕ್ಷತ್ರದ ಈ ಭಾರಿ ಮಳೆಗೆ ಉಡುಪಿ ಜಿಲ್ಲೆಯಲ್ಲಿ ಕೆಲವೊಂದು ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಶನಿವಾರ ಬೆಳಿಗ್ಗೆಯಿಂದ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಉಡುಪಿ, ಕಟಪಾಡಿ, ಉದ್ಯಾವರ, ಪಡುಬಿದ್ರಿ, ಹಿರಿಯಡ್ಕ , ಪೆರ್ಡೂರು, ಬ್ರಹ್ಮಾವರ, ನಿಟ್ಟೂರು, ಗುಂಡಿಬೈಲು, ಅಂಬಲಪಾಡಿ, ಮಠದ ಬೆಟ್ಟು, ಬೈಲಕೆರೆ ಕೊಡಂಕೂರು ಚಿಟ್ಪಾಡಿ ಪ್ರದೇಶದಲ್ಲಿ ಕೃತಕ ನೆರೆ ಪರಿಸ್ಥಿತಿ ಉಂಟಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ