ಹಿಜಾಬ್ ಗೆ ಅವಕಾಶ ನೀಡಿದರೆ ಮಾತ್ರ ಪರೀಕ್ಷೆ ಬರೆಯುವೆ : ವಿದ್ಯಾರ್ಥಿನಿಯ ಹೇಳಿಕೆ
Team Udayavani, Feb 15, 2022, 11:34 AM IST
ಶಿವಮೊಗ್ಗ: ಹಿಜಾಬ್- ಕೇಸರಿ ಶಾಲು ಪ್ರಕರಣದ ತೀರ್ಪು ಬರುವವರೆಗೂ ಶಾಲೆ ಕಾಲೇಜುಗಳಿಗೆ ಯಾವುದೇ ಧಾರ್ಮಿಕ ವಸ್ತ್ರ ಧರಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ, ಶಿವಮೊಗ್ಗದ ಪ್ರೌಢ ಶಾಲೆಯೊಂದರಲ್ಲಿ ಹಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದ ಪ್ರಸಂಗ ಮಂಗಳವಾರ ನಡೆದಿದೆ.