ಓದಿದ್ದನ್ನು ನೆನಪಿನಲ್ಲಿಟ್ಟುಕೊಳ್ಳುವುದು ಹೇಗೆ ಗೊತ್ತೇ ?
How to develop your memory power
Team Udayavani, Apr 5, 2022, 2:58 PM IST
ಕೆಲವರಿಗೆ ಓದಿದ್ದು ಮರೆತು ಹೋಗುತ್ತದೆ. ಅದೂ ಪರೀಕ್ಷೆ ಸಂದರ್ಭ ಹೆಚ್ಚಾಗಿ ಇದು ಕಂಡು ಬರುತ್ತೆ. ಅದಕ್ಕೆ ಆತಂಕ ಸೇರಿದಂತೆ ಕಾರಣಗಳು ಹಲವಿರಬಹುದು. ಓದಿದ್ದು ಸುಲಭವಾಗಿ ನೆನಪಿಟ್ಟುಕೊಳ್ಳುವುದು ಹೇಗೆ ಅನ್ನೋದನ್ನು ಈ ವಿಡಿಯೋದಲ್ಲಿ ಖ್ಯಾತ ಮನಶಾಸ್ತ್ರಜ್ಞರಾದ ನವೀನ ಎಲ್ಲಂಗಳ ವಿವರಿಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?