ಕರಾವಳಿ ಕರ್ನಾಟಕದಲ್ಲಿ ಕಾರ್ಗಿಲ್ ಮೀನುಗಳ ಅಬ್ಬರ!
Team Udayavani, Nov 20, 2019, 7:16 PM IST
ಕಳೆದ ಕೆಲವು ದಿನಗಳಿಂದ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಕಾರ್ಗಿಲ್ ಮೀನುಗಳು ಯಥೇಚ್ಚವಾಗಿ ಬಲೆಗೆ ಬೀಳುತ್ತಿವೆ. ತಿನ್ನಲು ಯೋಗ್ಯವಲ್ಲದ ಕಾರ್ಗಿಲ್ ಮೀನು ಕೆಟ್ಟ ವಾಸನೆಯಿಂದ ತುಂಬಿದ್ದು, ಕೇವಲ ಫಿಶ್ಮಿಲ್ಗಳಿಗೆ ಬಳಕೆಯಾಗುತ್ತಿದೆ. ಇದರಿಂದಾಗಿ ಮೀನುಗಾರರುದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವಂತಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ