ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಗೆ ತಗ್ಗು ಪ್ರದೇಶ ಜಲಾವೃತ! ರಕ್ಷಣಾ ಕಾರ್ಯ ಪ್ರಗತಿಯಲ್ಲಿ
Team Udayavani, Oct 15, 2020, 1:04 PM IST
ಕಲಬುರಗಿ: ಬರದ ನಾಡು, ಬಿಸಿಲೂರು ಎಂದು ಪ್ರ’ಖ್ಯಾತಿ’ಗೆ ಗುರಿಯಾಗಿರುವ ಕಲಬುರಗಿ ಜಿಲ್ಲೆಯ ಪ್ರಸಕ್ತ ವರ್ಷ ಮಳೆ ಬೀಡಾಗಿದೆ. ಮುಂಗಾರು ಆರಂಭದಿಂದಲೂ ಭರ್ಜರಿಯಾಗಿ ಮಳೆ ಸುರಿಯುತ್ತಲೇ ಇದೆ. ಅದರಲ್ಲೂ ಇದೇ ಮಂಗಳವಾರ ರಾತ್ರಿ ಒಂದೇ ದಿನದ ಧಾರಾಕಾರ ಮಳೆಗೆ ಎಲ್ಲೆಲ್ಲೂ ನೀರೇ-ನೀರು… ಕರೆ ಕಟ್ಟೆಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್