ಬೆಂಗಳೂರು-ಕಲಬುರಗಿ ವಿಮಾನಯಾನ ಆರಂಭ! ಮೊದಲ ದಿನವೇ ಉತ್ತಮ ಸ್ಪಂದನೆ
Team Udayavani, May 25, 2020, 3:23 PM IST
ಕಲಬುರಗಿ: ಲಾಕ್ ಡೌನ್ ಸಡಿಲಿಕೆ ಮಾಡಿ ದೇಶೀಯ ವಿಮಾನಯಾನ ಆರಂಭಿಸಿದ ಮೊದಲ ದಿನವೇ ರಾಜಧಾನಿ ಬೆಂಗಳೂರು ಮತ್ತು ಕಲಬುರಗಿ ನಡುವೆ ವಿಮಾನ ಹಾರಾಟ ನಡೆಯಿತು. ಎರಡು ತಿಂಗಳ ನಂತರ ಸೋಮವಾರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟ ಸ್ಟಾರ್ ಏರ್ ವಿಮಾನವು 9.45ಕ್ಕೆ ಇಲ್ಲಿನ ಸೇಡಂ ರಸ್ತೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. 50 ಸೀಟುಗಳ ಸಾಮರ್ಥ್ಯದ ವಿಮಾನದಲ್ಲಿ ಉದ್ಯಾನ ನಗರಿಯಿಂದ 25 ಜನ ಪ್ರಯಾಣಿಕರು ಸೂರ್ಯ ನಗರಿಗೆ ಬಂದಿಳಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ