ಕರ್ನಾಟಕ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ
Team Udayavani, Sep 28, 2020, 1:37 PM IST
ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಉಡುಪಿ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ…