ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಬಂದ್ | Udayavani
Team Udayavani, Dec 5, 2020, 9:57 AM IST
ಮಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಬಂದ್. ಕರಾವಳಿಗೆ ತಟ್ಟದ ಬಂದ್ ಬಿಸಿ. ದ.ಕ ಜಿಲ್ಲೆ ಇಂದು ಬಂದ್ ಆಗುವುದು ಬಹುತೇಕ ಅನುಮಾನ. ಮಂಗಳೂರಿನಲ್ಲಿ ಎಂದಿನಂತೆ ಬಸ್ ಗಳ ಸಂಚಾರ ಆರಂಭ. ಎಂದಿನಂತೆ ರಸ್ತೆಗೆ ಇಳಿದ ಅಟೋ. ಕ್ಯಾಬ್ ಗಳುವ್ಯಾಪಾರ ವಹಿವಾಟುಗಳಲ್ಲಿ ಯಾವುದೇ ರೀತಿಯ ವ್ಯತ್ಯಯ ಇಲ್ಲ. ಸ್ಥಳಿಯ ಸಂಘಟನೆಗಳಿಂದ ಯಾವುದೇ ರೀತಿಯ ಪ್ರತಿಭಟನೆ ಕೂಡ ಇಲ್ಲ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ