ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್- ಜಾತಿವಾರು ಅನುದಾನ ಘೋಷಣೆ
Team Udayavani, Mar 4, 2022, 7:03 PM IST
ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ತಮ್ಮ ಚೊಚ್ಚಲ ಬಜೆಟ್ ನಲ್ಲಿ ಬಹುತೇಕ ಜಾತಿವಾರು ಅನುದಾನ ಘೋಷಿಸಿದ್ದು, ಕುಂಬಾರ, ಯಾದವ, ದೇವಾಡಿಗ, ಸಿಂಪಿ, ಕ್ಷತ್ರೀಯ, ಮೇದಾರ, ಕುಂಚಿ, ಕುರ್ಮ, ಪಿಂಜಾರ, ಕುರುಬ, ಬಲಿಜ, ಈಡಿಗ, ಹಡಪದ ಹಾಗೂ ಇತರೆ ಜನಾಂಗದ ಅಭಿವೃದ್ಧಿಗೆ 400 ಕೋಟಿ ರೂ. ಮೊತ್ತದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ