ಕಟೀಲು ಆರು ಮೇಳಗಳ ತಿರುಗಾಟ ಆರಂಭ
Team Udayavani, Dec 10, 2020, 12:18 PM IST
ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಬುಧವಾರ ಸೇವೆಯಾಟದೊಂದಿಗೆ ಆರಂಭವಾಯಿತು. ದೇಗುಲದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಕಲಾವಿದರಿಗೆ ಗೆಜ್ಜೆ ಹಸ್ತಾಂತರಿಸುವ ಮೂಲಕ ತಿರುಗಾಟಕ್ಕೆ ಚಾಲನೆ ನೀಡಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!