ಕಿಚ್ಚ ಸುದೀಪ್ ಅವರ 25 ವರ್ಷದ ಸಿನಿ ಪಯಣಕ್ಕೆ ಆತ್ಮೀಯ ಅಭಿನಂದನೆ | Udayavani
Team Udayavani, Feb 12, 2021, 3:56 PM IST
ನಟನೊಬ್ಬನ ಜೀವನದಲ್ಲಿ 25 ವರ್ಷ ಅನ್ನೋದು ತುಂಬಾ ಪ್ರಮುಖ ಘಟ್ಟ. ಆ ಘಟ್ಟಕ್ಕೆ ಬರಲು ಯಾವುದೇ ಕಲಾವಿದ ಸಾಕಷ್ಟು ಶ್ರಮ ಪಟ್ಟಿರುತ್ತಾನೆ. ತಮ್ಮ ಸಿನಿಮಾ ಪ್ರೀತಿಯಿಂದ 25 ವರ್ಷ ಪೂರೈಸಿದ ಸುದೀಪ್ ಅವರನ್ನು “ಉದಯವಾಣಿ’ ಪತ್ರಿಕೆ ಗುರುವಾರ ಆತ್ಮೀಯವಾಗಿ ಆಮಂತ್ರಿಸಿ, ಸನ್ಮಾನಿಸಿತು. ಈ ಸಂಭ್ರಮಾಚರಣೆಯ ವಿಶೇಷ ವಿಡಿಯೋ ನಿಮ್ಮ ಮುಂದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ