ಮನೆಯ ಕೊಟ್ಟಿಗೆ ಹೊಕ್ಕು ಕುಳಿತಿದ್ದ ‘ಕಾಳಿಂಗ’ ರಕ್ಷಣೆ : ಹೇಗಿದೆ ನೋಡಿ Rescue Video
Team Udayavani, Jul 23, 2020, 10:33 PM IST
ಕುಂದಾಪುರ ವಿಭಾಗದ ಶಂಕರನಾರಾಯಣ ವಲಯದ ಮಚ್ಚಟ್ಟು ಗ್ರಾಮದ ಹೆಮ್ಮಣ್ಣು ನಿವಾಸಿ, ಶ್ರೀ. ಹೆರಿಯ ನಾಯಕ ಇವರ ಮನೆಯ ಕೊಟ್ಟಿಗೆಯಲ್ಲಿ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ತಿಳಿಸಿದರು. ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಯವರು, ಶೃಂಗೇರಿ ARRS ನ ನಿರ್ದೇಶಕರಾದ ಶ್ರೀ ಅಜಯಗಿರಿ ಯವರು ಮತ್ತು ತಂಡದವರು ಬಂದು, ಸ್ಥಳವನ್ನು ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿ, ಸುವ್ಯವಸ್ಥೆಗೊಳಿಸಿಕೊಂಡು, ಕಾಳಿಂಗ ಸರ್ಪ ಹಾವನ್ನು ಸುರಕ್ಷಿತವಾಗಿ ಹಿಡಿದು, ಸಾರ್ವಜನಿಕರಿಗೆ ಹಾವು ಬಂದಾಗ ನಾವೇನು ಮಾಡಬೇಕು, ಮಾಡಬಾರದು ಎಂಬ ಬಗ್ಗೆ ಸೂಕ್ತ ಮಾಹಿತಿಯನ್ನು ನೀಡಿದರು. ನಂತರ ಅನತಿ ದೂರದಲ್ಲಿ ಅಭಯಾರಣ್ಯದಲ್ಲಿ ಬಿಡಲಾಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ