ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ
Team Udayavani, Sep 26, 2020, 7:18 PM IST
ಕುಂದಾಪುರ: ಬೈಂದೂರು – ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಆರಾಟೆ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.
ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುವ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ಹೊಸದಾಗಿ ನಿರ್ಮಾಣಗೊಂಡಿದ್ದ ಸೇತುವೆಯಾಗಿದ್ದರೂ ಬಿರುಕು ಕಾಣಿಸಿಕೊಂಡಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ