Lockdown ವಿಸ್ತರಣೆ ಪ್ರಧಾನಿಯವರ ಜತೆ ಚರ್ಚಿಸಿ ಅಂತಿಮ ತೀರ್ಮಾನ : ಯಡಿಯೂರಪ್ಪ
Team Udayavani, Apr 9, 2020, 4:00 PM IST
ರಾಜ್ಯದಲ್ಲಿ ಲಾಕ್ ಡೌನ್ 15 ದಿನ ವಿಸ್ತರಿಸಲು ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದಾರೆ. ಪ್ರಧಾನಿಯವರ ಜತೆ ನಾಳೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಬಿಎಸ್ ವೈ ಹೇಳಿದರು.