ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿಗಳ ಪಂಚಲೋಹ ವಿಗ್ರಹದ ಶೋಭಾಯಾತ್ರೆ
Lord Sri Nityananda Swami
Team Udayavani, Jan 16, 2023, 4:53 PM IST
ಸಂಪೂರ್ಣ ಜೀರ್ಣೋದ್ಧಾರಗೊಂಡ ಶ್ರೀ ಭಗವಾನ್ ನಿತ್ಯಾನಂದಸ್ವಾಮಿ ಮಂದಿರ ಮಠದಲ್ಲಿ ಪ್ರತಿಷ್ಠಾಪಿಸಲ್ಪಡುವ ಶ್ರೀ ಗುರುವರ್ಯರ ಪಂಚಲೋಹದ ವಿಗ್ರಹದ ಮೆರವಣಿಗೆಯು ರವಿವಾರ ಅದ್ದೂರಿಯಿಂದ ಜರಗಿತು.
ಕೊಡವೂರು ಶಿರ್ಡಿ ಶ್ರೀ ಸಾಯಿಬಾಬಾ ಮಂದಿರದಲ್ಲಿ ಬೆಂಗಳೂರು ಎಂಇಎಂಜಿ ಅಧ್ಯಕ್ಷ ಡಾ| ರಂಜನ್ ಪೈಯವರು ದೀಪ ಪ್ರಜ್ವಲಿಸಿ, ಮುಂಬಯಿ ಉದ್ಯಮಿ ಕೆ.ಕೆ.ಆವರ್ಶೇಕರ್ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್