ಮಂಗಳೂರು ಬೋಟ್ ದುರಂತ: ನಾಲ್ವರು ಪತ್ತೆಯಾಗುವವರೆಗೂ ಮೀನುಗಾರಿಕಾ ಬಂದರು ಬಂದ್ ಮಾಡಿ ಮುಷ್ಕರ
Team Udayavani, Dec 2, 2020, 10:45 AM IST
ಮೀನುಗಾರಿಕಾ ಬೋಟ್ ಮುಳುಗಡೆಯಾಗಿ ನಾಪತ್ತೆಯಾದವರಲ್ಲಿ ಇನ್ನೂ ನಾಲ್ವರು ಪತ್ತೆಯಾಗದ ಹಿನ್ನಲೆಯಲ್ಲಿ ಮಂಗಳೂರು ಮೀನುಗಾರಿಕಾ ಬಂದರು ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ.
ಮೀನುಗಾರಿಕೆಗಾಗಿ ನಗರದ ಬಂದರಿನಿಂದ ತೆರಳಿದ್ದ ಪರ್ಸೀನ್ ಬೋಟ್ ಸೋಮವಾರ ರಾತ್ರಿ ಅರಬಿ ಸಮುದ್ರದಲ್ಲಿ ಮುಳುಗಡೆಯಾಗಿತ್ತು. ನಾಪತ್ತೆಯಾದ ಆರು ಮಂದಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಉಳಿದ ನಾಲ್ವರಿಗಾಗಿ ಶೋಧ ಮುಂದುವರಿದಿದೆ. ಬೋಟ್ ನಲ್ಲಿ ಒಟ್ಟು 25 ಮಂದಿ ತೆರಳಿದ್ದು, 19 ಮಂದಿ ಪಾರಾಗಿದ್ದಾರೆ.
ನಾಪತ್ತೆಯಾದವರನ್ನು ಶೀಘ್ರವಾಗಿ ಪತ್ತೆ ಮಾಡಬೇಕು. ಉಳಿದ ನಾಲ್ವರು ಪತ್ತೆಯಾಗುವವರೆಗೆ ಮೀನು ವ್ಯವಹಾರ ಮಾಡುವುದಿಲ್ಲ ಎಂದು ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ