ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್
Team Udayavani, Jan 24, 2022, 4:07 PM IST
ಉಳ್ಳಾಲ: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ದಿನವೊಂದಕ್ಕೆ ಒಂದೇ ತಿಂಗಳಲ್ಲಿ ಸಾವಿರಾರು ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್ ನಲ್ಲಿನಡೆದಿದೆ..