Manipal: Multi-storey building in danger | inspection by DC Jagadeesh
Team Udayavani, Sep 22, 2020, 11:31 AM IST
ಉಡುಪಿ: ಕುಸಿಯುವ ಭೀತಿ ಎದುರಿಸುತ್ತಿರುವ ಮಣಿಪಾಲದ ಕುಂಡೇಲು ಕಾಡು ಗುಡ್ಡದಲ್ಲಿರುವ ಬಹುಮಹಡಿ ಕಟ್ಟಡದ ಬಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದು ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. ಕಟ್ಟಡದ ಭದ್ರತೆ ಮತ್ತು ಕಾಗದ ಪತ್ರಗಳನ್ನು ಪರಿಶೀಲಿಸಿ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಎರಡು ಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಸೋಮವಾರ ಮಣಿಪಾಲದ ಪ್ರೀಮಿಯರ್ ಎನ್ಕ್ಲೇವ್ ಕಟ್ಟಡದ ರಕ್ಷಣಾ ತಡೆಗೋಡೆ ಕುಸಿದಿದ್ದು, ಸುರಕ್ಷೆಯ ಹಿನ್ನೆಲೆಯಲ್ಲಿ ಕಟ್ಟಡ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು