ತಲಪಾಡಿ ಚೆಕ್ ಪೋಸ್ಟ್ ತುರ್ತು ಪರಿಶೀಲನೆ ನಡೆಸಿದ ಶಾಸಕ ಡಾ.ಭರತ್ ಶೆಟ್ಟಿ
Team Udayavani, Apr 10, 2020, 6:09 PM IST
ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರ ಆದೇಶದ ಮೇರೆಗೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಶುಕ್ರವಾರ ಕರ್ನಾಟಕ ಕೇರಳ ಗಡಿ ಪ್ರದೇಶ ತಲಪಾಡಿ ಚೆಕ್ ಪೋಸ್ಟ್ ಗೆ ತೆರಳಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಡಾ.ಭರತ್ ಶೆಟ್ಟಿಯವರು ಚೆಕ್ ಪೋಸ್ಟ್ ನ ಕರ್ನಾಟಕ ಭಾಗದಲ್ಲಿ ಪೊಲೀಸ್ ಅಧಿಕಾರಿಗಳು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
UP Government; ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ
Mass Marriage: ಹೆಚ್ಚು ಮಕ್ಕಳು ಬೇಡ, ಎರಡೇ ಸಾಕು: ಸಿಎಂ ಸಿದ್ದರಾಮಯ್ಯ ಸಲಹೆ
Congress Government: ಡಿ.ಕೆ.ಶಿವಕುಮಾರ್ ಎಂದಿಗೂ ಸಿಎಂ ಆಗುವುದಿಲ್ಲ: ಯತ್ನಾಳ್
Kapil Dev ಕೊಲೆಗೆ ಮುಂದಾಗಿದ್ದೆ: ಯೋಗರಾಜ್ ಆಘಾತಕಾರಿ ಹೇಳಿಕೆ
C.T.Ravi Case: ಕಾನೂನು ಚೌಕಟ್ಟಿನಲ್ಲೇ ನಮ್ಮ ತನಿಖೆ: ಜಿ.ಪರಮೇಶ್ವರ್