ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ
Team Udayavani, Jan 23, 2022, 5:11 PM IST
ಉಳ್ಳಾಲ : ಕಾರಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರುಗಳನ್ನು ಸಾಗಿಸುತ್ತಿದ್ದ ಭಾರೀ ಗಾತ್ರದ ಕಂಟೈನರ್ ಲಾರಿಯೊಂದು ರಸ್ತೆ ಬದಿಯ ಕಮರಿಗೆ ಚಲಾಯಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕಾಪಿಕಾಡ್ ಎಂಬಲ್ಲಿ ನಡೆದಿದೆ.