ರಾಷ್ಟ್ರೀಯ ಬಾಲ ಪುರಸ್ಕಾರ : ಪ್ರಧಾನಿ ಜೊತೆ ಮಂಗಳೂರಿನ ರೆಮೋನಾ ಪರೇರಾ ಮಾತುಕತೆ
Team Udayavani, Jan 24, 2022, 1:47 PM IST
ಮಂಗಳೂರು : ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ವಿಜೇತ ರಾಜ್ಯದ ಏಕೈಕ ಬಾಲಕಿ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪರೇರಾ ಅವರು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಜೊತೆ ಮಾತನಾಡಿದ ಕ್ಷಣ…