IPL ಕ್ರಿಕೆಟ್ ಬೆಟ್ಟಿಂಗ್, ಮೂವರ ಬಂಧನ ; ಸಾವಿರಾರು ಮೌಲ್ಯದ ಮೊಬೈಲ್ ವಶ
Team Udayavani, Apr 5, 2022, 6:17 PM IST
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ, ಕೊಳ್ನಾಡು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಐಪಿಎಲ್ ಪಂದ್ಯಾಟಕ್ಕೆ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಬಂದ ಮಾಹಿತಿ ಆಧರಿಸಿ, ವಿಟ್ಲ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ, ಸಾವಿರಾರು ಮೌಲ್ಯದ ಮೊಬೈಲ್, ಲ್ಯಾಪ್ಟಾಪ್, ನಗದು ವಶಪಡಿಸಿಕೊಂಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು