ಶಾಲೆ ಗೇಟ್ ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕರಾರಿಲ್ಲ : ಪಾಠ ಬೇಕಾದರೆ ಸಮವಸ್ತ್ರ ಧರಿಸಿ
Team Udayavani, Feb 7, 2022, 6:40 PM IST
ಶಾಲಾ ಆವರಣದ ಗೇಟ್ ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕಾರಾರಿಲ್ಲ. ಆದರೆ ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು…